188
ಬ್ರಹ್ಮಾವರ : ಖಾಸಗಿ ಬಸ್ಸೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಬುಕಳ ಸೇತುವೆ ಸಮೀಪದಲ್ಲಿ ನಡೆದಿದೆ ಗಂಭೀರ ಗಾಯಗೊಂಡ ಸವಾರನನ್ನುಸಾಸ್ತಾನ ಪಾಂಡೇಶ್ವರ ನಿವಾಸಿ ಬಸವ ತಿಂಗಳಾಯ ಎಂದು ತಿಳಿದುಬಂದಿದೆ
ಖಾಸಗಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದು ಸ್ಕೂಟರ್ ಸವಾರ ಹಾಗೂ ಸಹ ಸವಾರೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ ತಕ್ಷಣ ಸ್ಥಳೀಯರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ಸಾಗಿಸಿದ್ದಾರೆ
ಬ್ರಹ್ಮಾವರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ

