210
ಕುಂದಾಪುರ:ಕೋಟ ರಾಷ್ತ್ರೀಯ ಹೆದ್ದಾರಿ 66ರ ಸಾಲಿಗ್ರಾಮದ ಡಿವೈನ್ ಪಾರ್ಕ್ ಮುಂಭಾಗ ಶನಿವಾರ ಮಧ್ಯಾಹ್ನಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗುಂಡ್ಮಿ ಭಗವತಿ ರಸ್ತೆ ನಿವಾಸಿ ಕೇಶವ ಮರಕಾಲ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಉಡುಪಿಯಿಂದ ಕುಂದಾಪುರ ಕಡೆಗೆ ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಮಿಯಿಂದ ಸಾಲಿಗ್ರಾಮ ಕಡೆಗೆ ತೆರಳುತ್ತಿದ್ದ ಸೈಕಲ್ ಸವಾರನಿಗೆ ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

