132
ಕುಂದಾಪುರ: ಮೂಡ್ಲಕಟ್ಟೆ ರೈಲ್ವೆ ನಿಲ್ದಾಣದಿಂದ 50 ಮೀ. ದೂರದಲ್ಲಿ ರಾತ್ರಿ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ರೈಲು ಹಳಿ ದಾಟಲು ಯತ್ನಿಸುತ್ತಿದ್ದ ವೇಳೆ ಮಡಗಾಂವ್- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ರೈಲ್ವೆ ಸ್ಟೇಷನ್ ಮಾಸ್ಟರ್ ಬಾಣೇಶ್ವರ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

