ಉಡುಪಿ : ಮಣಿಪಾಲದ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ನೇಣು ಕುಣಿಕೆ ತುಂಡಾಗಿ ವ್ಯಕ್ತಿಯೊಬ್ಬರು ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ
ಮೆಲ್ರಾರ್ ಎಂಬವರು ತನ್ನ ಮನೆಯ ಮೊದಲನೇ ಮಹಡಿಯ ಮಾಡಿನ ಮೇಲ್ಚಾವಣಿಗೆ ನೇಣುಬಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಹಗ್ಗತುಂಡಾಗಿ 20 ಅಡಿಗೂ ಹೆಚ್ಚು ಎತ್ತರದಿಂದ ಬಿದ್ದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ