Home » ಆಟೋಗೆ ಕಾರು ಡಿಕ್ಕಿ : ಓರ್ವ ಗಂಭೀರ
 

ಆಟೋಗೆ ಕಾರು ಡಿಕ್ಕಿ : ಓರ್ವ ಗಂಭೀರ

by Kundapur Xpress
Spread the love

ತ್ರಾಸಿ : ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಮುಳ್ಳಿಕಟ್ಟೆ ಸರ್ಕಲ್‌ನಲ್ಲಿ ಆಟೋಗೆ ಡಿಕ್ಕಿ ಹೊಡೆದಿದೆ ಅಪಘಾತದಲ್ಲಿ ಆಟೋ ಚಾಲಕ ಬಾಬು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ರಿಕ್ಷಾ ನಜ್ಜುಗುಜ್ಜಾಗಿದ್ದು ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!