83
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಜಾಮೀನು ರದ್ದುಗೊಳಿಸುವಂತೆ ಕೋರಿ ಬೆಂಗ ಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ಮಂಗಳವಾರ ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬರಲಿದೆ.
ಹೀಗಾಗಿ, ನಟ ದರ್ಶನ್‌ಗೆ ಮತ್ತೆ ಟೆನ್ನನ್ ಶುರುವಾಗಿದೆ. ಕಳೆದ ಗುರುವಾರ ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ವಿಚಾರಣೆಯನ್ನು ಜು.22ಕ್ಕೆ ಮುಂದೂಡಿತ್ತು.

