Home » ಕ್ರಿಕೆಟ್ ಬೆಟ್ಟಿಂಗ್ : ನಾಲ್ವರು ಅರೆಸ್ಟ್
 

ಕ್ರಿಕೆಟ್ ಬೆಟ್ಟಿಂಗ್ : ನಾಲ್ವರು ಅರೆಸ್ಟ್

by Kundapur Xpress
Spread the love

ಕೋಟ : ತೆಕ್ಕಟ್ಟೆ ಗ್ರಾಮದ ದೇವಸ್ಥಾನವೊಂದರ ಸಮೀಪದಲ್ಲಿ ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಿರತರಾಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಸಿಕೊಂಡಿದ್ದಾರೆ

ಠಾಣಾಧಿಕಾರಿ ರಾಘವೇಂದ್ರ ಸಿ.ಅವರು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ್ದು, ಈ ಸಂದರ್ಭ ಸ್ಥಳೀಯರಾದ ಕಿರಣ್, ಶಾಂತಾರಾಮ, ಅಜಿತ್, ವಿವೇಕ ಎನ್ನುವವರು ಕ್ರಿಕೆಟ್ ಬೆಟ್ಟಿಂಗ್  ಆಡುತ್ತಿದ್ದು ಸಾವರ್ಜನಿಕರಿಂದ ಹಣ ಸಂಗ್ರಹ ಮಾಡುತ್ತಿರುವುದು ಕಂಡುಬಂದಿದೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!