117
ಕೊಚ್ಚಿ : ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತೆರೆದಿಟ್ಟಿದ್ದ ತ್ಯಾಜ್ಯದ ಗುಂಡಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದೆ ರಾಜಸ್ಥಾನ ಮೂಲದ ರಿಧಾನ್ ಜಾಜು ಮೃತಪಟ್ಟ ಮಗು ಪೋಷಕರ ಜೊತೆ ವಿಮಾನದಿಂದ ಇಳಿದಿದ್ದ ಕುಟುಂಬ ಮಗುವಿನೊಂದಿಗೆ ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್ ಹೊರಗಿನ ಕೆಫೆಗೆ ಹೋಗಿತ್ತು ಈ ವೇಳೆ ಕೆಫೆಯ ಹೊರಗಡೆ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ದೇಶೀಯ ಟರ್ಮಿನಲ್ನ ಹೊರಗಿರುವ ಅನ್ನಸಾರಾ ಕೆಫೆಯ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಪ್ರವೇಶವಿಲ್ಲದ ಸ್ಥಳದಲ್ಲಿ ಈ ದುರ್ಘಟನೆ ನಡೆದಿದೆ ಈ ಘಟನೆ ನಡೆದಿದೆ. ತನ್ನ ಅಣ್ಣನೊಂದಿಗೆ ಹೊರಗೆ ಆಟವಾಡುತ್ತಿದ್ದ ಮಗು ಕಸ ತುಂಬಿದ ಗುಂಡಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)