Home » ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ
 

ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ

ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ

by Kundapur Xpress
Spread the love

ಬೈಂದೂರು : ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಎಂಬಲ್ಲಿ ವಾಸುದೇವ ಖಾರ್ವಿ ಯವರ ಮನೆಯ ಆವರಣ ಗೋಡೆಯ ವಿಚಾರವಾಗಿ ಈರಣ್ಣ ಸುಂಕದ ಯಾನೆ ವೀರೇಶ ಎಂಬಾತನು ಪಕ್ಕದ . ಮನೆವನಾಗಿದ್ದು ಮನೆಯ ಕಂಪೌಂಡಿನ ವಿಚಾರಕ್ಕೆ ನೇರವಾಗಿ ಮನೆಗೆ ಪ್ರವೇಶ ಮಾಡಿ ಮಾರಕಾಸ್ತ್ರದಿಂದ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ನೆಡೆಸಿದ್ದಾನೆ

 ಗಾಯವಾದ ಹಿನ್ನೆಲೆಯಲ್ಲಿ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. App photo posted sar

 

Related Articles

error: Content is protected !!