188
ಕುಂದಾಪುರ : ನಗರದ ಎಪಿಎಂಸಿ ಮಾರ್ಕೆಟ್ ರಸ್ತೆಯ ನಿವಾಸಿ ಸಂದೀಪ್ (42 ವರ್ಷ) ಸ್ಥಾನಗೃಹದಲ್ಲಿ ಕುಸಿದು ಬಿದ್ದು ಮೃತಪಟ್ಟಿ ಘಟನೆ ನಡೆದಿದೆ ಮೀನು ವ್ಯಾಪಾರ ಮಾಡಿಕೊಂಡಿದ್ದ ಅವರು ಕಳೆದ 6 ವರ್ಷದಿಂದ ಲಿವರ್ ಮತ್ತು ಲೋ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದರು
ಕುಸಿದುಬಿದ್ದ ಅವರನ್ನು ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಅವರು ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ಘೋಷಿಸಿದ್ದಾರೆ. ಮೃತರ ತಂದೆ ಸಂಜೀವ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

