ಕುಂದಾಪುರ: ಬೀಜಾಡಿ ಗ್ರಾಮದ ಹಳೆ ಅಳಿವೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಬಿಯರ್ ಕುಡಿದು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಅಕ್ಷಯ್ ಕುಮಾರ್ ಹಾಗೂ ಅಭಿಶೇಕ್ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ ಸಾರ್ವಜನಿಕರಿಂದ ಬಂದ ಮಾಹಿತಿಯ ಮೇರೆಗೆ ಕುಂದಾಪುರದ ಉಪನಿರೀಕ್ಷಕರಾದ ಡಿ ಎನ್ ಇರಯ್ಯರವರು ತಮ್ಮ ಸಿಬ್ಬಂದಿಗಳೊಂದಿಗೆ ತೆರಳಿ 650 ಎಂ ಎಲ್ ನ 2 ಬಿಯರ್ ಬಾಟಲ್ ಗಳನ್ನು ವಶಪಡಿಸಿಕೊಂಡು ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಿಸಿದ್ದಾರೆ