Home ಅಪರಾಧಅಕ್ರಮ ಪಟಾಕಿ ವಶ

ಅಕ್ರಮ ಪಟಾಕಿ ವಶ

by Kundapur Xpress

ಉಡುಪಿ : ವಾಹನವೊಂದರಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಲೋಡ್‌ ಮಾಡುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು 455 ಕೆ ಜಿ ತೂಕದ  87,500 ರೂಪಾಯಿ ಮೌಲ್ಯದ ಪಟಾಕಿ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ

ಆರೋಪಿ ಪ್ರಕಾಶ್ ಬಡಾ ನಿಡಿಯೂರು ಎಂಬಾತ ಯಾವುದೇ ಪರವಾನಿಗೆ ಇಲ್ಲದೆ ಹಾಗೂ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳದೆ ಅಕ್ರಮವಾಗಿ ಮಾನವ ಪ್ರಾಣಕ್ಕೆ ಹಾನಿಯಾಗುವ ರೀತಿಯಲ್ಲಿ ಸುಡುಮದ್ದುಗಳನ್ನು ಸಾಗಿಸುವ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles