243
ಗಾಂಜಾ ಸೇವನೆ ನಾಲ್ವರ ಬಂಧನ
ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮೋಹಿತ್ ಹಾಗೂ ಸಾಕ್ಷಿ ಶ್ರೀಯಾನ್ ಇಬ್ಬರನ್ನು ಪೋಲೀಸರು ಬಂದಿಸಿದ್ದು ಕೊಲ್ಲೂರು ಠಾಣಾ ವ್ಯಾಪ್ತಿಯ ಮುದೂರು ಬಳಿಯ ರೆನ್ಸ್ ಹಾಗೂ ವಿನೀಶ್ ಎಂಬವರನ್ನು ಬಂದಿಸಿ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು ಪೋಲೀಸರು ತನಿಖೆ ನಡೆಸುತ್ತಿದ್ದಾರೆ

