Home » ಗಾಂಜಾ ಸೇವನೆ : ಯುವಕ ವಶಕ್ಕೆ
 

ಗಾಂಜಾ ಸೇವನೆ : ಯುವಕ ವಶಕ್ಕೆ

by Kundapur Xpress
Spread the love

ಬೈಂದೂರು : ಬೈಂದೂರು ಸಮೀಪದ ಶಿರೂರು ಮಾರ್ಕೆಟ್  ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿಕೊಂಡು ಅಮಲಿನಲ್ಲಿ ತೂರಾಡಿಕೊಂಡಿದ್ದ ಬಾತ್ಯಾ ಸುವೇಲ್ (23) ಎಂಬಾತನನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ 

ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.  ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!