65
ಮಂಗಳೂರು : ವಿದೇಶದಲ್ಲಿ ಉದ್ಯೋಗ ವಂಚನೆ ಪ್ರಕರಣ ನಿರ್ವಹಿಸುವಲ್ಲಿ ಸಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ ಹಿಂದಿನ ದೂರು ಮತ್ತು ನಿರ್ದೇಶನಗಳನ್ನು ನೀಡಿದ್ದರೂ ಕೂಡ ಪೈರ್‌ಸ್ಟೋ ಎಲಿಗಂಟ್ ಓವರ್ ಸೀಸ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಫಲರಾದ ಕಾರಣ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸೋಮಶೇಖರ್ ಜಿಸಿ, ಅವರನ್ನು ಅಮಾನತುಗೊಳಿಸಲಾಗಿದೆ

