Home » ಶಿಲ್ಪಿ ಕೃಷ್ಣನಾಯ್ಕ 7 ದಿನ ಪೊಲೀಸ್ ಕಸ್ಟಡಿಗೆ
 

ಶಿಲ್ಪಿ ಕೃಷ್ಣನಾಯ್ಕ 7 ದಿನ ಪೊಲೀಸ್ ಕಸ್ಟಡಿಗೆ

ನಕಲಿ ಪರುಶುರಾಮ ಮೂರ್ತಿ

by Kundapur Xpress
Spread the love

ಕಾರ್ಕಳ : ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಇಂದು  ಕಾರ್ಕಳ  ನ್ಯಾಯಲಯಕ್ಕೆ ಹಾಜರುಪಡಿಸಿದ್ದರು‌

ನ್ಯಾಯಾಲಯವು ಆರೋಪಿ ಕೃಷ್ಣ ನಾಯ್ಕನಿಗೆ 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ ಪೊಲೀಸರು  ಕೇರಳದ ಕ್ಯಾಲಿಕಟ್ ನಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ ಪತ್ತೆ ಮಾಡಿ ಬಂಧಿಸಿದ್ದರು.

   

Related Articles

error: Content is protected !!