Home » ವೇಶ್ಯಾವಾಟಿಕೆ : ಮಹಿಳೆಯ ರಕ್ಷಣೆ
 

ವೇಶ್ಯಾವಾಟಿಕೆ : ಮಹಿಳೆಯ ರಕ್ಷಣೆ

by Kundapur Xpress
Spread the love

ಉಡುಪಿ : ಸ್ಥಳೀಯ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಯನ್ನು ಬಂಧಿಸಿ ಸಂತ್ರಸ್ತ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ

ಆರೋಪಿ ಶರತ್ ಯಾನೆ ಮೊಹಮ್ಮದ್ ಫಯಾಜ್ ಎಂಬಾತನನ್ನು ಬಂಧಿಸಲಾಗಿದೆ.

ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಂತ್ರಸ್ತೆಯನ್ನು ಉಡುಪಿಯಲ್ಲಿ ಕೆಲಸ ಕೊಡಿಸುವುದಾಗಿ ಆಮೀಷ ತೋರಿಸಿ ಕರೆದುಕೊಂಡು ಬಂದು ವೇಶ್ಯಾವಾಟಿಕೆ ದಂಧೆಗೆ ಬಳಸಿ ಕೊಳ್ಳಲಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!