Home » ಕೋಟ ಎಸ್ ಐ ಗುರುನಾಥ ಹಾದಿಮನಿ ಅಮಾನತು
 

ಕೋಟ ಎಸ್ ಐ ಗುರುನಾಥ ಹಾದಿಮನಿ ಅಮಾನತು

by Kundapur Xpress
Spread the love

ಉಡುಪಿ : ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ, ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ .ಕೆ ಆದೇಶ ಮಾಡಿದ್ದಾರೆ ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು ಅಮಾನತು ಆದೇಶ ಮಾಡಿದ್ದಾರೆ. 

ಪೊಲೀಸ್ ಕರ್ತವ್ಯ ಹೊರತುಪಡಿಸಿ ಇತರ ಕರ್ತವ್ಯ ನಡೆಸಿ ಇಲಾಖಾ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಕೆಲವರ ಮೇಲೆ ಈಗಾಗಲೇ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ. ಈ ಪ್ರಕ್ರಿಯೆ ನಿರಂತರ ಜಾರಿಯಲ್ಲಿರಲಿದೆ. ಪೊಲೀಸರು ಕಾನೂನು ಸುವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.

   

Related Articles

error: Content is protected !!