260
ಅಕ್ರಮ ಮದ್ಯ ವಶ
ಕಾರ್ಕಳ : ಕಾರ್ಕಳ ತಾಲೂಕು ಕಾಂತಾವರ ಗ್ರಾಮದಲ್ಲಿ ಸಂಜೀವ ಪೂಜಾರಿ ಎಂಬುವರು ತನ್ನ ಮನೆಯಲ್ಲಿ ವಿಸ್ಕಿ ಪ್ಯಾಕೆಟ್ ಗಳನ್ನು ಶೇಕರಿಸಿ ಇಟ್ಟು ಕೊಂಡು ಯಾವುದೇ ಪರವಾನಿಗೆ ಇಲ್ಲದೇ ತನ್ನ ಸ್ವಂತ ಲಾಭಗೋಸ್ಕರ ಹೆಚ್ಚಿನ ದರಕ್ಕೆ ಮಾರುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆಯ ಉಪನಿರೀಕ್ಷಕರಾದ ತೇಜಸ್ವಿ ಟಿ ಐ ಯವರು ದಾಳಿ ನೆಡೆಸಿ ವಿಸ್ಕಿ ಬಾಟಲ್ ಗಳನ್ನು ವಶಪಡಿಸಿಕೊಂಡು ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

