Home » ರಾಜ್ಯಮಟ್ಟದ ಕುಸ್ತಿ ಪಂದ್ಯಾಟ :ಪ್ರತೀಕ್ಷ ದೇವಾಡಿಗ ತೃತೀಯ ಸ್ಥಾನ
 

ರಾಜ್ಯಮಟ್ಟದ ಕುಸ್ತಿ ಪಂದ್ಯಾಟ :ಪ್ರತೀಕ್ಷ ದೇವಾಡಿಗ ತೃತೀಯ ಸ್ಥಾನ

by Kundapur Xpress
Spread the love

ಕೋಟೇಶ್ವರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯನಗರ ಜಿಲ್ಲೆ ಇವರ ಆಶ್ರಯದಲ್ಲಿ ಹೊಸಪೇಟೆ ಇಲ್ಲಿ ನಡೆದ 17ರ ವಯೋಮಾನದ ಬಾಲಕ ಬಾಲಕಿಯರ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದ 61 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿನ ವಿದ್ಯಾರ್ಥಿನಿ ಪ್ರತೀಕ್ಷ ದೇವಾಡಿಗ ತೃತೀಯ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿರುತ್ತಾಳೆ.

ಈ ಸಾಧನೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರಶೇಖರ್‌ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ ಹೊಳ್ಳ ಮತ್ತು ಉದಯ ಮಡಿವಾಳ .ಎಂ ಅಭಿನಂದಿಸಿದ್ದಾರೆ.

 

Related Articles

error: Content is protected !!