Home » ಬಿ. ಬಿ. ಹೆಗ್ಡೆ ಕಾಲೇಜಿನ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳ ಸಾಧನೆ
 

ಬಿ. ಬಿ. ಹೆಗ್ಡೆ ಕಾಲೇಜಿನ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳ ಸಾಧನೆ

by Kundapur Xpress
Spread the love

ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ಗೀತೆ (ಗುಂಪು ವಿಭಾಗ) ಸ್ಪರ್ಧೆಗೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿರುವ ನಮ್ಮ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

 

Related Articles

error: Content is protected !!