Home » ಅಂತರ್ ಕಾಲೇಜು ಮಟ್ಟದ ಉಡುಪಿ ವಲಯ ಮಟ್ಟದ ಪುರುಷರ ಫುಟ್‌ಬಾಲ್ ಪಂದ್ಯಾಟ
 

ಅಂತರ್ ಕಾಲೇಜು ಮಟ್ಟದ ಉಡುಪಿ ವಲಯ ಮಟ್ಟದ ಪುರುಷರ ಫುಟ್‌ಬಾಲ್ ಪಂದ್ಯಾಟ

by Kundapur Xpress
Spread the love

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಅಂತರ್ ಕಾಲೇಜು ಮಟ್ಟದ ಉಡುಪಿ ವಲಯ ಮಟ್ಟದ ಫುಟ್‌ಬಾಲ್ ಪಂದ್ಯಾಟವು ನವೆಂಬರ್ 11 ಮತ್ತು 12ರಂದು ನಡೆಯಲಿರುವುದು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸುಮಾರು 25 ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Articles

error: Content is protected !!