Home » ಎನ್.ಎಸ್.ಎಸ್. ಶಿಬಿರ: ಬೀದಿ ನಾಟಕ
 

ಎನ್.ಎಸ್.ಎಸ್. ಶಿಬಿರ: ಬೀದಿ ನಾಟಕ

by Kundapur Xpress
Spread the love

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಜನಜಾಗೃತಿ ಕಾರ್ಯಕ್ರಮ ಭಾಗವಾಗಿ ಎನ್.ಎಸ್.ಎಸ್. ಸ್ವಯಂಸೇವಕರು ಬಿದ್ಕಲ್‌ಕಟ್ಟೆ ಮತ್ತು ಸ್ಥಳೀಯ ಭಾಗದಲ್ಲಿ ಪರಿಸರ ಕಾಳಜಿಯ ಬೀದಿನಾಟಕ ಪ್ರದರ್ಶಿಸಿದರು.
ಈ ಸಂದರ್ಭ ಎನ್.ಎಸ್.ಎಸ್. ಶಿಬಿರಾಧಿಕಾರಿಗಳು, ಸ್ವಯಂಸೇವಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 

Related Articles

error: Content is protected !!