ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ವೆಬ್ಸೈಟ್ ನ್ನು ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀಮತಿ ಚಿತ್ರಕಾರಂತ್ ಹಾಗೂ ಪಿ.ಎನ್, ಕಾರಂತ್ ಕುಂದಾಪುರ ಇವರು ಅಧಿಕೃತವಾಗಿ ಉದ್ಘಾಟಿಸಿದರು.ಕಾಲೇಜಿನ ಪ್ರಾಂಶುಪಾಲರರಾದ ಶ್ರೀ ಗಣೇಶ್ ಮೊಗವೀರ,ಉಪ- ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.