45
ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಪುಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಲೆನ್ ನಿಕ್ಸೆನ್ , ಹಾಗೂ ನಿಖಿಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

