291
ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆ ಶಾಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ
ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿ ಯವರು ಪಾಲ್ಗೊಂಡಿದ್ದರು, ಇದೆ ವೇಳೆಯಲ್ಲಿ, ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಮಕ್ಕಳ ಪೋಷಕರು, ಮತ್ತು ಅಧ್ಯಾಪಕ ವೃಂದದವರು ಮಾನ್ಯ ಶಾಸಕರನ್ನು ಗೌರವಿಸಿದರು
ಈ ಸಂದರ್ಭದಲ್ಲಿ ಸ್ಥಳೀಯವಾದ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಮತ್ತು ಮೊಳಹಳ್ಳಿ ಗ್ರಾಮ ಪಂಚಾಯತ್, ಹಾಗೂ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಮಕ್ಕಳ ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

