Home » ಕೆಪಿಎಸ್ ಕೋಟೇಶ್ವರದ ಮಹಮದ್ ಸುಭಾನ್ ರಾಜ್ಯ ಮಟ್ಟಕ್ಕೆ ಆಯ್ಕೆ
 

ಕೆಪಿಎಸ್ ಕೋಟೇಶ್ವರದ ಮಹಮದ್ ಸುಭಾನ್ ರಾಜ್ಯ ಮಟ್ಟಕ್ಕೆ ಆಯ್ಕೆ

by Kundapur Xpress
Spread the love

ಕೋಟೇಶ್ವರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಮತ್ತು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ದ ಜಿಗಿತ ವಿಭಾಗದ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿನ ವಿದ್ಯಾರ್ಥಿ ಮೊಹಮ್ಮದ್ ಸುಭಾನ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿರುತ್ತಾನೆ.

ಈ ಸಾಧನೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರಶೇಖ‌ರ್ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ ಹೊಳ್ಳ ಮತ್ತು ಉದಯ ಮಡಿವಾಳ .ಎಂ ಅಭಿನಂದಿಸಿದ್ದಾರೆ.

 

Related Articles

error: Content is protected !!