Home » ಸಾವಿಷ್ಕರ್-2026 : ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
 

ಸಾವಿಷ್ಕರ್-2026 : ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

by Kundapur Xpress
Spread the love

ಮೂಡ್ಲಕಟ್ಟೆ ಎಂ.ಐ.ಟಿ ಕುಂದಾಪುರದ ಸಾವಿಷ್ಕರ್-2026 ಎರಡನೇ ದಿನದ ಸಂಜೆಯ ಕಾರ್ಯಕ್ರಮದಲ್ಲಿ ಬೈಂದೂರಿನ ಗವರ್ನಮೆಂಟ್ ಪಿ ಯು ಕಾಲೇಜಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಫಿಸಿಕ್ಸ್ ಪ್ರಾಧ್ಯಾಪಕರಾದ ಶ್ರೀ ಉದಯ್ ಕುಮಾರ್ ಎಂ ಸಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಐ ಎಂ ಜೆ ವಿದ್ಯಾಸಂಸ್ಥೆಗಳ ಚೇರ್ಮನ್ ರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ, ಐ ಎಂ ಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್ ಎನ್ ಭಟ್ ಹಾಗೂ ಎಂ ಐ ಟಿ ಕುಂದಾಪುರದ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Related Articles

error: Content is protected !!