78
ಕೋಟೇಶ್ವರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ಬ್ರಹ್ಮಾವರ ಇವರ ಆಶ್ರಯದಲ್ಲಿ ನಡೆದ ನಡೆದ 2025- 26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಯ ಚಿತ್ರಕಲೆ ವಿಭಾಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ಪ್ರೌಢಶಾಲಾ ವಿಭಾಗದ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರೇಕ್ಷ ತೃತೀಯ ಸ್ಥಾನ ಪಡೆದು ಗದಗ್ ನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

