Home » ತ್ರಿಶಾ ಕ್ಲಾಸಸ್ : ಸಿ ಎ ಫೈನಲ್ ಉತ್ತೀರ್ಣ
 

ತ್ರಿಶಾ ಕ್ಲಾಸಸ್ : ಸಿ ಎ ಫೈನಲ್ ಉತ್ತೀರ್ಣ

by Kundapur Xpress
Spread the love

ಉಡುಪಿ : ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ತಾಲೂಕಿನ ಕೆ ನರೇಶ್ ಕಾಮತ್ ಉತ್ತೀರ್ಣರಾಗಿದ್ದಾರೆ. ಅವರು ಕೃಷ್ಣಾನಂದ ಕಾಮತ್ ಹಾಗೂ ರಾಧಿಕಾ ಕಾಮತ್ ದಂಪತಿಗಳ ಪುತ್ರರಾಗಿದ್ದು, ಸಿ ಎ ಪೈ ನಾಯಕ್ ಆ್ಯಂಡ್ ಅಸೋಸಿಯೇಟ್ಸ್, ಸಂಸ್ಥೆಯಲ್ಲಿ ತಮ್ಮ ಆರ್ಟಿಕಲ್ ಶಿಪ್ ನ್ನು ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

   

Related Articles

error: Content is protected !!