ಸಿಎ ಫೈನಲ್ ಪರೀಕ್ಷೆಯಲ್ಲಿ ಬಿ ಅನಘಾ ಕಾಮತ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಬಿ ಅನಘಾ ಕಾಮತ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಮುಲ್ಕಿಯ ಬಿ ಸುನಿಲ್ ಕಾಮತ್ ಹಾಗೂ ಸುಷ್ಮಾ ಕಾಮತ್ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಕಾಮತ್ & ಕಾಮತ್ ಚಾರ್ಟಡ್ ಅಕೌಂಟ್ಸ್ ಮುಲ್ಕಿಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಸಿಎ ಫೈನಲ್ ಪರೀಕ್ಷೆಯಲ್ಲಿ ರೇಚಲ್ ರೀನ್ ಸೆಂಟಿಯ ( Rachel Reann Sanctia) ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ರೇಚಲ್ ರೀನ್ ಸೆಂಟಿಯ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ವಿನ್ಸೆಂಟ್ ಸೆಬಾಸ್ಟಿಯನ್ ಸಂಕಟೀಸ್ ಹಾಗೂ ಜ್ಯೋತಿ ಶಾಲೆಟ್ ಸೆಂಟಿಯ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಡಿಟಿಎಸ್ & ಅಸೋಸಿಯೇಟ್ಸ್ ಬೆಂಗಳೂರಿನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.
ಸಿಎ ಫೈನಲ್ ಪರೀಕ್ಷೆಯಲ್ಲಿ ರಂಜಿತಾ ಪೈ ಬಿ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ರಂಜಿತಾ ಪೈ ಬಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ರವೀಂದ್ರ ಪೈ ಹಾಗೂ ಜಯಲಕ್ಷ್ಮಿ ಪೈ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಉಡುಪಿಯ ಪೈ ನಾಯಕ್ & ಅಸೋಸಿಯೇಟ್ ನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.
ಸಿಎ ಫೈನಲ್ ಪರೀಕ್ಷೆಯಲ್ಲಿ ವಿರೂಪಕ್ಷಪ್ಪ ಬಿ . ನವಲಗುಂದ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ವಿರೂಪಕ್ಷಪ್ಪ ಬಿ . ನವಲಗುಂದ ಅವರು ಉತ್ತೀರ್ಣರಾಗಿದ್ದಾರೆ. ಇವರು ಗದಗದ ಬಸವರಾಜ ನವಲಗುಂದ ಹಾಗೂ ನಾಗರತ್ನ ನವಲಗುಂದ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಎನ್ ಸಿ ಎಸ್ ರಾಘವನ್ ಅಂಡ್ ಕೋ.ಬೆಂಗಳೂರಿನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಸಿಎ ಫೈನಲ್ ಪರೀಕ್ಷೆಯಲ್ಲಿ ರಿಷಿ ರಾಮ್ ಓ ಪಿ ಗೌಡ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ರಿಷಿ ರಾಮ್ ಓ ಪಿ ಗೌಡ ಅವರು ಉತ್ತೀರ್ಣರಾಗಿದ್ದಾರೆ. ಇವರು ಮೂಡಿಗೆರೆ ಓ ಎಂ ಪದ್ಮನಾಭ ಗೌಡ ಹಾಗೂ ಪುಷ್ಪ ಕೆ ಬಿ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಎನ್ ಸಿ ಎಸ್ ರಾಘವನ್ ಅಂಡ್ ಕೋ. ಬೆಂಗಳೂರಿನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಸಿಎ ಫೈನಲ್ ಪರೀಕ್ಷೆಯಲ್ಲಿ ನಿಸರ್ಗ ಎಸ್ ಕುಂದಾಪುರ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ನಿಸರ್ಗ ಎಸ್ ಕುಂದಾಪುರ ಅವರು ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಸುರೇಶ್ ಎಚ್ ಕುಂದಾಪುರ ಹಾಗೂ ಕಲಾವತಿ ಎಸ್ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಸುರೇಶ್ & ಕೋ.ಬೆಂಗಳೂರಿನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

