Home » ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣ
 

ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣ

by Kundapur Xpress
Spread the love

 ಆರನ್‌ ರೋಡ್ರಿಗಸ್ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಆರನ್‌ ರೋಡ್ರಿಗಸ್ ಅವರು   ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಅಲ್ವಿನ್‌ ಸಿರಿಲ್‌ ರೋಡ್ರಿಗಸ್ ಹಾಗೂ ವನಿತಾ ಎಮ್ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ನಿತಿನ್‌ ಜೆ ಶೆಟ್ಟಿ& ಕಂಪೆನಿ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.

ಶಬೀರ್‌ ಅಹಮದ್ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶಬೀರ್‌ ಅಹಮದ್ ಅವರು   ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಕೆ ಎಮ್‌ ಸದೀಕ್ ಹಾಗೂ ಹಸೀನಾ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ಮನೋಹರ್‌ ಚೌದ್ರಿ & ಅಸೋಸಿಯೇಟ್ಸ್ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ

ಶಿಶಿರ್‌ ವಿ ಎಸ್ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶಿಶಿರ್‌ ವಿ ಎಸ್ ಅವರು   ಉತ್ತೀರ್ಣರಾಗಿದ್ದಾರೆ. ಇವರು ಹೊಸಬೆಟ್ಟುವಿನ ವೇಣುಗೋಪಾಲ ಟಿ ಎ ಹಾಗೂ ಶಾಮಲ ಕೆ ವಿ ದಂಪತಿಗಳ    ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಭಟ್‌ ಶರ್ಮ ಅಸೋಸಿಯೇಟ್ಸ್‌ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ಶಿತ್ಜಿ ಬಿ ಹೆಗ್ಡೆ ಉತ್ತೀರ್ಣ

 ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶಿತ್ಜಿ ಬಿ ಹೆಗ್ಡೆ ಅವರು   ಉತ್ತೀರ್ಣರಾಗಿದ್ದಾರೆ. ಇವರು ಕಕ್ಕುಂಜೆಯ ಬಾಸ್ಕರ್‌ ಹೆಗ್ಡೆ ಹಾಗೂ ಶ್ಯಾಮಲ ಹೆಗ್ಡೆ ದಂಪತಿಗಳ    ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶಬ್ಬೀರ್ & ಗಣೇಶ್‌ ಚಾರ್ಟೆಡ್‌ ಅಕೌಂಟೆಡ್ಸ್ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್  ಹಾಗೂ ಪದವಿ  ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ  ವಿದ್ಯಾ ಸಂಧ್ಯಾ  ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ವೈಷ್ಣವಿ ಉಪಾಧ್ಯಾಯ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ವೈಷ್ಣವಿ ಉಪಾಧ್ಯಾಯ ಅವರು   ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಪಾರ್ಥಸಾರಥಿ ಹಾಗೂ ಪಿ ಸೀತಾ ದಂಪತಿಗಳ    ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಸಿ ಎ ಎಸ್‌ ಎಸ್‌ ನಾಯಕ್ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

 

Related Articles

error: Content is protected !!