ಕೆ ಅನಂತ ಕೃಷ್ಣ ನಾಯಕ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕೆ ಅನಂತ ಕೃಷ್ಣ ನಾಯಕ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರಿನ ವಾಸುದೇವ್ ನಾಯಕ್ ಹಾಗೂ ಭಾರತಿ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಪೈ ನಾಯಕ್ ಅಸೋಶಿಯೇಟ್ಸ್ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಎ ಅನಂತ ನಾಯಕ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಎ ಅನಂತ ನಾಯಕ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಎ ದೇವದಾಸ್ ನಾಯಕ್ ಹಾಗೂ ಎ ದಿವ್ಯಾ ನಾಯಕ್ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಸುರೇಂದ್ರ ನಾಯಕ್ ಆಸೋಸಿಯೇಟ್ಸ್ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಅನುಪ್ ಕಾಮತ್ ಬಿ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅನುಪ್ ಕಾಮತ್ ಬಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಬಿ ಅನಂತಕೃಷ್ಣ ಕಾಮತ್ ಹಾಗೂ ಅನಿತಾ ಕಾಮತ್ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಕಾಮತ್ & ಕಂಪೆನಿ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಜಿ ಸೂರಜ್ ರಾವ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಜಿ ಸೂರಜ್ ರಾವ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರು ಜಿ ಪ್ರೇಮಾನಂದ ರಾವ್ ಹಾಗೂ ಯೋಗಿನಿ ಪಿ ರಾವ್ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಎಮ್ ಜಗನ್ನಾಥ್ ಕಾಮತ್ & ಕಂಪೆನಿ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಪ್ರದ್ಯುಮ್ನ ಅರ್ ನಕ್ಷತ್ರೀ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಪ್ರದ್ಯುಮ್ನ ಅರ್ ನಕ್ಷತ್ರೀ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ರಘುಪತಿ ನಕ್ಷತ್ರೀ ಹಾಗೂ ಅನಸೂಯ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಕಾಮತ್ & ಕಂಪೆನಿ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಸ್ವಾತಿ ಪೈ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸ್ವಾತಿ ಪೈ ಅವರು ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಶಿವಾನಂದ ಪೈ ಹಾಗೂ ಶಿಲ್ಪ ಪೈ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಗಣೇಶ್ &ಸುದೀರ್ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಶ್ರೇಯಸ್ ರಾಜ್ ಎನ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೇಯಸ್ ರಾಜ್ ಎನ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರು ಲಕ್ಷೀಶ್ ನೂಜಿಲೆ ಹಾಗೂ ಪುಷ್ಪಲತಾ ಕೆ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ನಿತಿನ್ ಜೆ ಶೆಟ್ಟಿ & ಕಂಪೆನಿ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ಶ್ರೀ ಲಕ್ಷ್ಮೀ ಎಮ್ ಬಿ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀ ಲಕ್ಷ್ಮೀ ಎಮ್ ಬಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಕೋಟದ ಎಮ್ ಎಸ್ ಬಾಸ್ಕರ್ ಉರಲ್ ಹಾಗೂ ಚಂದ್ರಕಲಾ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಕೆ ಪಿ ಎಮ್ ಎಸ್ & ಅಸೋಸಿಯೇಟ್ಸ್ ಬೆಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ವೈಶಾಲಿ ವಿ ಪೈ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ವೈಶಾಲಿ ವಿ ಪೈ ಅವರು ಉತ್ತೀರ್ಣರಾಗಿದ್ದಾರೆ. ಇವರು ಸಾಸ್ತನದ ಎಸ್ ವೈಕುಂಟ ಪೈ ಹಾಗೂ ವಂದಿತಾ ವಿ ಪೈ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಎಸ್ ಎಸ್ ನಾಯಕ್ ಅಸೋಸಿಯೇಟ್ಸ್ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.
ಶಬರೀಶ್ ಶೆಟ್ಟಿ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶಬರೀಶ್ ಶೆಟ್ಟಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಸುರೇಶ್ ಶೆಟ್ಟಿ ಹಾಗೂ ಸವಿತಾ ಶೆಟ್ಟಿ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶಬ್ಬೀರ್ & ಗಣೇಶ್ ಚಾರ್ಟೆಡ್ ಅಕೌಂಟೆಟ್ಸ್ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.