ವಿದ್ಯಾ ಅಕಾಡೆಮಿಯ ಹೊಸ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆ

by Kundapur Xpress
Spread the love

ಮೂಡ್ಲಕಟ್ಟೆ : ವಿದ್ಯಾ ಅಕಾಡೆಮಿಯ ಹೊಸ ಅಕಾಡೆಮಿಕ್ ಬ್ಲಾಕ್ ( ಮೊದಲನೇ ಹಂತ) ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನ ಗೊಂಡಿತು.

ಅತ್ಯಂತ ಸಂಭ್ರಮದಲ್ಲಿ ನಡೆದ ಈ ಸಮಾರಂಭದಲ್ಲಿ , ಐ ಎಂ ಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ ಮತ್ತು ಶ್ರೀಮತಿ ಅನಿಶಾ ರೈ ದಂಪತಿಗಳು, ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ವಿದ್ಯಾ ಜೆ ಶೆಟ್ಟಿ, ಟ್ರಸ್ಟಿ ಗಳಾದ ಶ್ರೀ ರಾಮ್ ರತನ್ ಜೆ ಶೆಟ್ಟಿ, ಕುಟುಂಬಸ್ಥರು, ಆಹ್ವಾನಿತ ಮಹನೀಯರು, ಐ ಎಂ ಜೆ ವಿದ್ಯಾಸಂಸ್ಥೆಗಳ, ನಿರ್ದೇಶಕರು,ಪ್ರಾಂಶುಪಾಲರು, ಎಲ್ಲಾ ವಿಭಾಗ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಅತ್ಯಂತ ನವೀನ ರೀತಿಯಲ್ಲಿ ವಿಶಾಲವಾದ ಜಾಗದಲ್ಲಿ ಮನ ಸೆಳೆಯುವ ವಾಸ್ತುಶಿಲ್ಪದೊಂದಿಗೆ ಮೂಡಿಬಂದ ಕಟ್ಟಡ ಸಮುಚ್ಚಯ ಎಲ್ಲರ ಮನಸೆಳೆಯಿತು.

 

Related Articles

error: Content is protected !!