Home » ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ವಿದ್ಯಾರ್ಥಿನಿ: ರಾಜ್ಯ ಮಟ್ಟದಲ್ಲಿ ಐದನೇ ರ್‍ಯಾಂಕ್
 

ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ವಿದ್ಯಾರ್ಥಿನಿ: ರಾಜ್ಯ ಮಟ್ಟದಲ್ಲಿ ಐದನೇ ರ್‍ಯಾಂಕ್

by Kundapur Xpress
Spread the love

ತೆಕ್ಕಟ್ಟೆ : ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವಿವೇಕ ವಿದ್ಯಾರ್ಥಿ-2025, ಇವರು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ತೆಕ್ಕಟ್ಟೆಯ 8ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ನೇಹ ಸತ್ಯನಾರಾಯಣ ಇವರು ರಾಜ್ಯ ಮಟ್ಟದಲ್ಲಿ ಐದನೇ ರ್‍ಯಾಂಕ್ ಪಡೆದಿರುತ್ತಾರೆ. ಇವರ ರಾಜ್ಯಮಟ್ಟದ ಸಾಧನೆಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡ ಹಾಗೂ ಶಿಕ್ಷಕ ವೃಂದದವರು ಅಭಿನಂದನೆಯನ್ನು ತಿಳಿಸಿರುತ್ತಾರೆ.

 

Related Articles

error: Content is protected !!