Home » ಹಿಮ ಕುಸಿತ : 4 ಸಾವು
 

ಹಿಮ ಕುಸಿತ : 4 ಸಾವು

ಇನ್ನೂ ಐವರಿಗಾಗಿ ಶೋಧ

by Kundapur Xpress
Spread the love

ಡೆಹ್ರಾಡೂನ್ : ಉತ್ತರಾಖಂಡದ ಶ್ರೀಕ್ಷೇತ್ರ ಬದರಿನಾಥ ಸನಿಹದ ಚಮೋಲಿ ಜಿಲ್ಲೆಯ ಮಾಣಾ ಗ್ರಾಮದಲ್ಲಿ ಸಂಭವಿಸಿದ ಹಿಮ ಕುಸಿತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆಯ 50 ಕಾರ್ಮಿಕರನ್ನು ಹೊರ ತರಲಾಗಿದ್ದು ಅವರಲ್ಲಿ 4 ಜನ ಮೃತಪ ಟ್ಟಿದ್ದಾರೆ. ಇನ್ನೂ 5 ಕಾರ್ಮಿಕರ ರಕ್ಷಣೆ ಬಾಕಿ ಇದೆ. ಈ ಬಗ್ಗೆ ಮಾತನಾಡಿರುವ ಸೇನಾ ವಕ್ತಾರರು, ಭಾರತೀಯ ಸೇನೆಯ 3, ವಾಯುಪಡೆಯ 3 ಹಾಗೂ ಸೇನೆ ಬಾಡಿಗೆಗೆ ಪಡೆದಿರುವ 1 ಸೇರಿ 6 ಹೆಲಿಕಾ ಪ್ಟರ್‌ಗಳು ರಕ್ಷಣಾ ಕಾರಾಚರಣೆಯಲ್ಲಿ ತೊಡಗಿವೆ. ಗಾಯಾಳು ಕಾರ್ಮಿಕರ ರಕ್ಷಣೆ ಹಾಗೂ ಸ್ಥಳಾಂತರಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ.

 

Related Articles

error: Content is protected !!