Home » ಏರ್ ಇಂಡಿಯಾಗೆ ಬಾಂಬ್ ಬೆದರಿಕೆ : ತುರ್ತು ಭೂಸ್ಪರ್ಶ
 

ಏರ್ ಇಂಡಿಯಾಗೆ ಬಾಂಬ್ ಬೆದರಿಕೆ : ತುರ್ತು ಭೂಸ್ಪರ್ಶ

by Kundapur Xpress
Spread the love

ನವದೆಹಲಿ : ಬ್ರಿಟನ್‌ನ ಬರ್ಮಿಂಗ್‌ಹ್ಯಾಂನಿಂದ ದೆಹಲಿಗೆ ಬರುತ್ತಿದ್ದ ಏ‌ರ್ ಇಂಡಿಯಾ ವಿಮಾನಕ್ಕೆ ಭಾನುವಾರ ಬಾಂಬ್ ಬೆದರಿಕೆ ಬಂದಿದ್ದು, ಹೀಗಾಗಿ ವಿಮಾನವನ್ನು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಇಸ್ರೇಲ್ ಇರಾನ್ ಯುದ್ಧದಿಂದ ವಾಯುನೆಲೆ ಬಂದ್ ಮತ್ತು ಪಾಕಿಸ್ತಾನದ ವಾಯುಸೀಮೆ ನಿಷೇಧದ ಕಾರಣ ಬ್ರಿಟನ್‌ನಿಂದ ಬರುತ್ತಿದ್ದ ಏರ್ ಇಂಡಿಯಾ ಸೌದಿ ಮಾರ್ಗವನ್ನು ಹಿಡಿದಿತ್ತು. ಈ ವೇಳೆ ಬಾಂಬ್ ಬೆದರಿಕೆ ಕರೆ ಬಂದಿದೆ. ಅದಕ್ಕಾಗಿ ರಿಯಾದ್‌ನಲ್ಲಿ ಸುರಕ್ಷಿತವಾಗಿ ಇಳಿಸಿ, ಪ್ರಯಾಣಿಕರನ್ನು ಹೋಟೆಲ್‌ಗಳಿಗೆ ಕಳುಹಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

 

Related Articles

error: Content is protected !!