92
ನ್ಯೂಯಾರ್ಕ್ ! ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ದೂರವಾಗಿದ್ದ ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ‘ದ ಅಮೆರಿಕನ್ ಪಾರ್ಟಿ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದಾರೆ.
ಅಮೆರಿಕನ್ನರಿಗೆ ಅವರ ಸ್ವಾತಂತ್ರ್ಯವನ್ನು ಮರಳಿಸಲು ಮತ್ತು ದೇಶದಲ್ಲಿನ ಎರಡು ಪಕ್ಷಗಳ ವ್ಯವಸ್ಥೆ ಬದಲಾಯಿಸಲು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಮಸ್ತ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಎಕ್ಸ್‌ನಲ್ಲಿ ಘೋಷಿಸಿದ್ದಾರೆ.
ಆದರೆ ಪಕ್ಷವನ್ನು ಯಾವಾಗ? ಎಲ್ಲಿ ನೋಂದಣಿ ಮಾಡಿಸಲಾಗುವುದು ಎಂದು ಮಸ್ಕ್ ಅವರು ಮಾಹಿತಿ ನೀಡಿಲ್ಲ.

