Home » ಕಾಶ್ಮೀರ ಕಾಲುವೆಗೆ ಸೇನಾ ವಾಹನ ಉರುಳಿ ಬಿದ್ದು ಮೂರು ಯೋಧರ ಸಾವು
 

ಕಾಶ್ಮೀರ ಕಾಲುವೆಗೆ ಸೇನಾ ವಾಹನ ಉರುಳಿ ಬಿದ್ದು ಮೂರು ಯೋಧರ ಸಾವು

by Kundapur Xpress
Spread the love

ಜಮ್ಮು : ಇಲ್ಲಿಯ ಉಧಮ್‌ಪುರ ಜಿಲ್ಲೆಯಲ್ಲಿ ಗುರುವಾರ ಸೇನಾ ಬಂಕರ್‌ ವಾಹನವೊಂದು ರಸ್ತೆಯಲ್ಲಿ ಮಗುಚಿ ಕಾಲುವೆಗೆ ಉರುಳಿ ಅದರಲ್ಲಿದ್ದ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್) ಮೂವರು ಸಿಬ್ಬಂದಿ ಸಾವನ್ನಪ್ಪಿದ್ದು, 15 ಸಿಬ್ಬಂದಿ ಗಾಯಗೊಂಡಿದ್ದಾರೆ.

ಬಸಂತ್‌ ಗಢದಲ್ಲಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುವ ವೇಳೆ ಕಡ್ವಾ ಪ್ರದೇಶದಲ್ಲಿ ಬೆಳಿಗ್ಗೆ ಸುಮಾರು ‘ 10.30ಕ್ಕೆ ಘಟನೆ ನಡೆದಿದೆ. ಸೇನಾ ವಾಹನದಲ್ಲಿ ಒಟ್ಟು 23 ಸಿಬ್ಬಂದಿ ಇದ್ದರು

 

Related Articles

error: Content is protected !!