Home » ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್‌ ಆಫ್‌ ಲಿವಿಂಗ್‌ ಆಸರೆ
 

ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್‌ ಆಫ್‌ ಲಿವಿಂಗ್‌ ಆಸರೆ

by Kundapur Xpress
Spread the love

ಬೆಂಗಳೂರು : ರಷ್ಯಾ ದಾಳಿಯಿಂದ ನಲುಗಿರುವ ಯುದ್ಧ ಭೂಮಿ ಉಕ್ರೇನ್‌ನಲ್ಲಿ ಬೆಂಗಳೂರು ಮೂಲದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಶ್ರೀ ಶ್ರೀ ರವಿಶಂಕರ್‌ಗುರೂಜಿ ಅವರ ನೇತೃತ್ವದಲ್ಲಿ ಶಿಬಿರಗಳನ್ನು ತೆರೆದಿದ್ದು, ಯುದ್ಧ ಸಂತ್ರಸ್ತ ಸೈನಿಕರು ಹಾಗೂ ನಾಗರಿಕರಲ್ಲಿ ಯೋಗ- ಧ್ಯಾನದ ಮೂಲಕ ಶಾಂತಿ ನೆಲೆಸುವಂತೆ ಮಾಡಿದೆ.

ಯುದ್ಧದಿಂದ ಅವಶೇಷಗೊಂಡಿರುವ ಸುಧಾರಣೆ ಕ್ರಮ ಹಾಗೂ ಯೋಗದ ಉಸಿರಾಟದ ಪ್ರಕ್ರಿಯೆಗಳಿಂದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಉಕ್ರೇನಿಯನ್ನರಿಗೆ ಆಸರೆಯಾಗಿದ್ದು ಸುರಕ್ಷತೆಯ ಭಾವ ಮೂಡಿಸಿದೆ ಎಂದು ಅಲ್ಲಿನ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ

 

Related Articles

error: Content is protected !!