Home » ಬಾಂಗ್ಲಾದೇಶ ವಿಮಾನ ಪತನ : ಸಾವಿನ ಸಂಖ್ಯೆ 31ಕ್ಕೇರಿಕೆ
 

ಬಾಂಗ್ಲಾದೇಶ ವಿಮಾನ ಪತನ : ಸಾವಿನ ಸಂಖ್ಯೆ 31ಕ್ಕೇರಿಕೆ

by Kundapur Xpress
Spread the love

ಢಾಕಾ : ಇಲ್ಲಿನ ಕಾಲೇಜಿನ ಮೇಲೆ ಸೋಮವಾರ ತರಭೇತಿ ಯುದ್ಧ ವಿಮಾನ ಪತನಗೊಂಡ ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೂ 10 ಜನರು ಮಂಗಳವಾರ ಸಾವನ್ನಪ್ಪಿದ್ದಾರೆ ಇದರೊಂದಿಗೆ ಘಟನೆಗೆ ಬಲಿಯಾದವರ ಸಂಖ್ಯೆ 31ಕ್ಕೆ ತಲುಪಿದೆ

ಅಪಘಾತದಲ್ಲಿ 170ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಈ ನಡುವೆ ವಿಮಾನ ಪತನಕ್ಕೆ ಕಾರಣವೇನು ಎಂಬುದರ ಬಗ್ಗೆ ಸರ್ಕಾರ ನಿಖರ ಮಾಹಿತಿ ನೀಡಬೇಕು ಎಂದು ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ರಾಜಧಾನಿ ಢಾಕಾದಲ್ಲಿ ಪ್ರತಿಭಟನೆ ನಡೆಸಿದರು. ಚೀನಾ ನಿರ್ಮಿತ ವಿಮಾನ ಸೋಮವಾರ ಉಡ್ಡಯನಗೊಂಡ ಕೆಲ ಹೊತ್ತಿನಲ್ಲೇ ಪತನಗೊಂಡಿತ್ತು.

 

Related Articles

error: Content is protected !!