Home » ಮೋದಿ ದೇಶದ ಪ್ರಮುಖ ಸಂಪತ್ತು : ತರೂರ್
 

ಮೋದಿ ದೇಶದ ಪ್ರಮುಖ ಸಂಪತ್ತು : ತರೂರ್

by Kundapur Xpress
Spread the love

ನವದೆಹಲಿ : ಆಪರೇಷನ್ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಸಂಸದ ಶಶಿತರೂರ್ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ದೇಶದ ಪ್ರಮುಖ ಸಂಪತ್ತು ಎಂದು ಬಣ್ಣಿಸಿದ್ದಾರೆ.

ಮೋದಿ ಅವರ ಶಕ್ತಿ, ಕ್ರಿಯಾಶೀಲತೆ ಮತ್ತು ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮನೋಭಾವವು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವರು ದೇಶದ . ಪಾಲಿಗೆ ಪ್ರಮುಖ ಸಂಪತ್ತಾಗುವಂತೆ ಮಾಡಿದೆ. ಅವರಿಗೆ ಹೆಚ್ಚಿನ ಬೆಂಬಲ ಅಗತ್ಯವಿದೆ ಎಂದು ಹೇಳಿದ್ದಾರೆ.

 

Related Articles

error: Content is protected !!