Home » ದಾವೋಸ್ ಶೃಂಗಸಭೆಗೆ ಡಿಕೆಶಿ ಸೇರಿ ಹಲವು ಗಣ್ಯರು
 

ದಾವೋಸ್ ಶೃಂಗಸಭೆಗೆ ಡಿಕೆಶಿ ಸೇರಿ ಹಲವು ಗಣ್ಯರು

by Kundapur Xpress
Spread the love

ನವದೆಹಲಿ : ಮುಂದಿನ ತಿಂಗಳು ಸ್ವಿಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಶೃಂಗ ಸಭೆಯಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಭಾಗವಹಿಸಲಿದ್ದಾರೆ. ಜೊತೆಗೆ ಭಾರತದ 100 ಕಂಪನಿಗಳ ಸಿಇಒಗಳು, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಹೋಗಲಿದ್ದಾರೆ. 2025ರ ಜನವರಿಯಲ್ಲಿ ನಡೆಯಲಿರುವ 5 ದಿನಗಳ ಸಭೆಯಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಕೂಡ ಭಾಗವಹಿಸಲಿದ್ದಾರೆ. ಜತೆಗೆ, ಕೆಲ ಕೇಂದ್ರ ಸಚಿವರೂ ತೆರಳಲಿದ್ದು, ಅವರ ಪಟ್ಟಿಯನ್ನು ಇನ್ನೂ ಖಚಿತಪಡಿಸಿಲ್ಲ

 

Related Articles

error: Content is protected !!