Home » ತುಳಸಿಗೆ ಕುಂಭಮೇಳದ ಗಂಗಾಜಲ ಉಡುಗೊರೆ
 

ತುಳಸಿಗೆ ಕುಂಭಮೇಳದ ಗಂಗಾಜಲ ಉಡುಗೊರೆ

by Kundapur Xpress
Spread the love

ನವದೆಹಲಿ : ಭಾರತ ಪ್ರವಾಸದಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ವೇಳೆ ತುಳಸಿ ಅವರಿಗೆ ಮೋದಿ ಮಹಾಕುಂಭ ಮೇಳದ ಪವಿತ್ರ ಗಂಗಾ ಜಲವನ್ನು ನೀಡಿದರು. ಇನ್ನು ಇದೇ ವೇಳೆ ತುಳಸಿ ಭಾರತದ ಪ್ರಧಾನಿಗೆ ತುಳಸಿ ಮಣಿಗಳನ್ನು ಉಡುಗೊರೆಯಾಗಿ ನೀಡಿದರು. ಇತ್ತೀಚಿನ ತಮ್ಮ ಮಾರಿಷಸ್ ಪ್ರವಾಸದ ವೇಳೆಯೂ ಅಲ್ಲಿನ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕುಂಭಮೇಳದ ಪವಿತ್ರ ಜಲ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು

 

Related Articles

error: Content is protected !!