Home » ಶಾ : ಭಾರತದ ದೀರ್ಘಾವಧಿ ಗೃಹ ಸಚಿವ
 

ಶಾ : ಭಾರತದ ದೀರ್ಘಾವಧಿ ಗೃಹ ಸಚಿವ

ಮೋದಿ ಪ್ರಶಂಸೆ

by Kundapur Xpress
Spread the love

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಹೊಸ ದಾಖಲೆಯನ್ನು ಸೃಷ್ಟಿಸಿ ದ್ದಾರೆ. ಈ ಮೂಲಕ ಲಾಲ್ ಕೃಷ್ಣ ಅಡ್ವಾಣಿ ಅವರ ದಾಖಲೆ ಮುರಿದಿದ್ದಾರೆ.

ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿ  ಒಟ್ಟು 2,258 ದಿನಗಳನ್ನು (6 ವರ್ಷ 65 ದಿನ) ಪೂರೈಸಿದ್ದಾರೆ. ಇದಕ್ಕೂ ಮುನ್ನ ಅಡ್ವಾಣಿಯವರು 1998ರ ಮಾ.19ರಿಂದ 2004ರ ಮೇ.22ರವರೆಗೆ ಸೇವೆ ಸಲ್ಲಿಸಿ ಒಟ್ಟು 2,256 ದಿನಗಳ (6 ವರ್ಷ 64 ದಿನ) ದಾಖಲೆ ಬರೆದಿದ್ದರು.

ಮಂಗಳವಾರ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿಯವರು ಶಾ ಅವರ ಸಾಧನೆಯನ್ನು ಪ್ರಶಂಸಿದ್ದಾರೆ

 

Related Articles

error: Content is protected !!