110
ಇಸ್ಲಾಮಾಬಾದ್ : ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಪಹಲ್ಗಾಂ ನರಮೇಧದ ಎದುರಿಸುತ್ತಿರುವ ಪಾಕಿಸ್ತಾನ, ಇದೀಗ ಅದನ್ನು ಬಹಿರಂಗವಾಗೇ ಹೇಳಿಕೊಳ್ಳುತ್ತಿದೆ. ಮುಂದಿನ 24 ರಿಂದ 26 ಗಂಟೆಗಳಲ್ಲಿ ತನ್ನ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಲು ಭಾರತ ಸರ್ವ ಸಿದ್ಧತೆ ನಡೆಸುತ್ತಿದೆ’ ಎಂದು ಪಾಕಿಸ್ತಾನ ಆರೋಪಿಸಿದೆ. ಜತೆಗೆ, ನಂತರ ಭಾರತದಿಂದ ದಾಳಿ ಆತಂಕದಿಂದಲೇ ಒಂದು ವೇಳೆ ಭಾರತ ಈ ರೀತಿಯೇನಾದರೂ ಮಾಡಿದರೆ ಸೂಕ್ತ ಪರಿಣಾಮ ಎದುರಿಸಬೇಕಾದೀತು ಎಂಬ ಎಚ್ಚರಿಕೆ ಮಾತುಗಳನ್ನಾಡಿದೆ.
ಸಚಿವ ಹೇಳಿದ್ದು
ಪಹಲ್ಲಾಂ ದಾಳಿ ತನಿಖೆಗೆ ನಾವು ಸಿದ್ಧ ಎಂದು ಹೇಳಿದ್ದೇವೆ
ಆದರೂ ಭಾರತ ಪ್ರತೀಕಾರಕ್ಕೆ ಹಾತೊರೆಯುತ್ತಿದೆ
ಸೇನಾ ಕಾರ್ಯಾಚರಣೆಗೆ ಭಾರತ ಸಿದ್ಧತೆ ನಡೆಸುತ್ತಿದೆ.
ಆದರೆ ಇದಕ್ಕೆ ಸೂಕ್ತ ಪರಿಣಾಮ ಎದುರಿಸಬೇಕಾದೀತು

