94
ನವದೆಹಲಿ : ದಿಢೀರ್ ಬೆಳವಣಿಗೆಯೊಂದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ (74) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ರಾಜ್ಯ ಸಭೆಯ ಕಲಾಪಗಳಿಗೆ ಹಾಜರಾಗಿದ್ದ ಧನಕರ್, ಸಂಜೆಯ ವೇಳೆ ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆ ಪತ್ರ ‘ಸಲ್ಲಿಸಿದ್ದಾರೆ.
ದೆಹಲಿ ಏಮ್ಸ್‌ನಲ್ಲಿ ಇತ್ತೀಚೆಗಷ್ಟೇ ಧನಕರ್ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

