Home » ಸೇನಾ ಮುಖ್ಯಸ್ಥರ ಜೊತೆ ಮೋದಿ ಚರ್ಚೆ
 

ಸೇನಾ ಮುಖ್ಯಸ್ಥರ ಜೊತೆ ಮೋದಿ ಚರ್ಚೆ

by Kundapur Xpress
Spread the love

ನವದೆಹಲಿ : ಪಾಕ್ ಜೊತೆಗಿನ ಸಂಘರ್ಷ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಶುಕ್ರವಾರ ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು. ಇದೇ ವೇಳೆ ಸೇನಾ ಪಡೆಯ ಮಾಜಿ ಮುಖ್ಯಸ್ಥರು ಮತ್ತು ಸೈನಿ ಕರ ಜತೆಗೆ ಸಂವಾದ ನಡೆಸಿದರು. ಪ್ರಧಾನಿ ಮೋದಿಯವರು ನೌಕಾ ಸೇನೆ ವಾಯು ಸೇನೆ ಮತ್ತು ಸಶಸ್ತ್ರ ಸೇನೆಯ ಮುಖ್ಯಸ್ಥರನ್ನು ಭೇಟಿಯಾಗಿ ಪರಿಸ್ಥಿತಿ ಬಗ್ಗೆ ಚರ್ಚಿ ಸಿದರು. ಆ ಬಳಿಕ ಪ್ರಧಾನಿ ಸಶಸ್ತ್ರ ಪಡೆ, ವಾಯುಸೇನೆ ಮತ್ತು ನೌಕಾ ಸೇನೆಯ ಮಾಜಿ ಮುಖ್ಯಸ್ಥರು, ಸೇನೆಯಲ್ಲಿದ್ದ ಮಾಜಿ ಯೋಧರ ಜೊತೆಗೆ ಸಂವಾದ ನಡೆಸಿದರು

 

Related Articles

error: Content is protected !!