Home » ಪ್ರಧಾನಿ ಭೇಟಿಯಾದ ಒಮರ್ ಅಬ್ದುಲ್ಲಾ
 

ಪ್ರಧಾನಿ ಭೇಟಿಯಾದ ಒಮರ್ ಅಬ್ದುಲ್ಲಾ

by Kundapur Xpress
Spread the love

ನವದೆಹಲಿ :  ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶನಿವಾರ ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕಳೆದ ವಾರ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಚರ್ಚಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನಿವಾಸದಲ್ಲಿ ನಡೆದ ಸಭೆ ಸುಮಾರು 30 ನಿಮಿಷಗಳ ಕಾಲ ನಡೆಯಿತು ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟ ನಂತರ ಉಭಯ ನಾಯಕರ ನಡುವಿನ ದಾಳಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮೊದಲ ಸಭೆ ಇದಾಗಿದೆ.

 

Related Articles

error: Content is protected !!