Home » ದಾಳಿಯಿಂದ ನಮ್ಮನ್ನು ದಯವಿಟ್ಟು ರಕ್ಷಿಸಿ: ಸಂಸತ್‌ನಲ್ಲಿ ಕಣ್ಣೀರಿಟ್ಟ ಪಾಕ್ ಸಂಸದ
 

ದಾಳಿಯಿಂದ ನಮ್ಮನ್ನು ದಯವಿಟ್ಟು ರಕ್ಷಿಸಿ: ಸಂಸತ್‌ನಲ್ಲಿ ಕಣ್ಣೀರಿಟ್ಟ ಪಾಕ್ ಸಂಸದ

by Kundapur Xpress
Spread the love

ನವದೆಹಲಿ:ಭಾರತದ ಆಪರೇಷನ್ ಸಿಂಧೂರಕ್ಕೆ ಪಾಕ್ ತತ್ತರಿಸಿದ್ದು, ಸಂಸತ್ತಿನಲ್ಲಿ ಇಂದು ನಾವು ತಪ್ಪಿತಸ್ಥರು, ನಮ್ಮನ್ನು ದಯವಿಟ್ಟು ರಕ್ಷಿಸು ಎಂದು ಪಾಕ್ ಸಂಸದ ತಾಹಿರ್ ಇಟ್ಬಾಲ್ ಇಂದು ಕಣ್ಣೀರಿಟ್ಟಿದ್ದಾನೆ.

ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ, ಸಂಸದ ತಾಹಿರ್ ಇಟ್ಬಾಲ್ ಅಲ್ಲಾನು ನಮ್ಮನ್ನು ರಕ್ಷಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ ಎಂದು ಕಣ್ಣೀರಿಟ್ಟಿದ್ದಾರೆ.

ಭಾರತದ ದಾಳಿಯಿಂದ ನಮ್ಮನ್ನ ರಕ್ಷಣೆ ಮಾಡುವಂತೆ ಸಭಾಧ್ಯಕ್ಷರನ್ನು ಕಣ್ಣೀರಿಡುತ್ತಲೇ ಮನವಿ ಮಾಡಿದರು.

ಪಹಲ್ಲಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ತೀವ್ರಗೊಂಡಿದೆ. ಈ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ, ತಕ್ಕ ಉತ್ತರ ಕೊಟ್ಟಿದೆ. ಈ ದಾಳಿಯಲ್ಲಿ ನೂರಕ್ಕೂ ಹೆಚ್ಚು ಉಗ್ರರ ಹತ್ಯೆಯಾಗಿದೆ.

 

Related Articles

error: Content is protected !!